112 MysuruDistrict
@112Mysuru
Followers
2K
Following
31
Media
8K
Statuses
8K
Official Account of Emergency Response Support System 112 – Mysuru District
Mysuru
Joined October 2020
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಜಾಗದ ಬೋರ್ ವಿಚಾರವಾಗಿ ಗಲಾಟೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಗಲಾಟೆ ಮಾಡದಂತೆ ಹಾಗೂ ಸಂಬಂಧಪಟ್ಟ ಇಲಾಖೆಯಲ್ಲಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ತಿಳಿಸಿರುತ್ತಾರೆ.@Rangepol_SR @SPmysuru @112Karnataka
0
0
0
ಮೈಸೂರು ಜಿಲ್ಲೆ ಬೆಟ್ಟದಪುರ ಠಾಣಾ ವ್ಯಾಪ್ತಿಯಲ್ಲಿ ಜಮೀನಿನ ವಿಚಾರವಾಗಿ ಗಲಾಟೆ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR @SPmysuru @112Karnataka
0
0
0
ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ಕಪಕ್ಕದವರ ನಡುವೆ ಗಲಾಟೆ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR @SPmysuru @112Karnataka
0
0
0
ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯ ಮೆಲ್ಲಹಳ್ಳಿ ಗೇಟ್ ಹತ್ತಿರ ಅಪಘಾತವಾಗಿದೆ ಎಂದು ಕರೆ ಬಂದ ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿದಾಗ ಬೈಕ್ ಹಾಗೂ ಕಾರು ನಡುವೆ ಅಪಘಾತವಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿ ಮುಂದಿನ ಕ್ರಮಕ್ಕಾಗಿ ಠಾಣೆಗೆ ತಿಳಿಸಲಾಗಿದೆ. @Rangepol_SR
0
0
0
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಬ್ಬೂರು ಗ್ರಾಮದಿಂದ ಮನೆ ಕಟ್ಟುವ ವಿಚಾರವಾಗಿ ಗಲಾಟೆ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಸದರಿ ರವರಿಗೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ.@SPmysuru @Rangepol_SR @112Karnataka
0
0
0
ಮೈಸೂರು ಜಿಲ್ಲೆ ಟಿ .ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೌಟುಂಬಿಕ ವಿಚಾರವಾಗಿ ಗಲಾಟೆ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಸದರಿ ರವರಿಗೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR @SPmysuru @112Karnataka
0
0
0
ಮೈಸೂರು ಜಿಲ್ಲೆ ಕೆ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೌಟುಂಬಿಕ ವಿಚಾರವಾಗಿ ಗಲಾಟೆ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಸದರಿ ರವರಿಗೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR @SPmysuru @112Karnataka
0
0
0
ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಚಾರವಾಗಿ ಗಲಾಟೆ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR @SPmysuru @112Karnataka
0
0
0
ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಬೆಟ್ಟ ಜಂಕ್ಷನ್ ಬಳಿ ಇಬ್ಬರು ವ್ಯಕ್ತಿಗಳು ಜಮೀನಿಗೆ ಮಣ್ಣು ಮಟ್ಟ ಮಾಡುವ ವಿಚಾರವಾಗಿ ಜಗಳ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸ್ಥಳಕ್ಕೆ ಭೇಟಿ ನೀಡಿ ಜಗಳ ಮಾಡಿಕೊಳ್ಳದಂತೆ ಸೂಕ್ತ ತಿಳುವಳಿಕೆ ನೀಡುತ್ತಾರೆ..@rengepol_sr @SPmysuru @112Karnataka
0
0
0
ಮೈಸೂರು ಜಿಲ್ಲೆ ಬನ್ನೂರು ಠಾಣ ವ್ಯಾಪ್ತಿಯಲ್ಲಿ ಅಕ್ಕನ ಗಂಡ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು ಕರೆ ಬಂದಿದ್ದು ಸ್ಥಳಕ್ಕೆ ಕೂಡಲೇ ಹೊಯ್ಸಳ ವಾಹನ ಭೇಟಿ ನೀಡಿ ಅವರಿಗೆ ತಿಳುವಳಿಕೆ ನೀಡಿರುತ್ತಾರೆ.@112Karnataka @Rangepol_SR @SPmysuru
0
0
0
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೂರು ಗ್ರಾಮದಿಂದ ಅಣ್ಣ ತಮ್ಮಂದಿರು ಜಮೀನಿನ ವಿಚಾರವಾಗಿ ಜಗಳ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಜಗಳ ಮಾಡಿಕೊಳ್ಳದಂತೆ ಸೂಕ್ತ ತಿಳುವಳಿಕೆ ನೀಡಿ ಬಗೆಹರಿಸಿಕೊಳ್ಳಲು ತಿಳಿಸಿರುತ್ತಾರೆ..@Rangepol_SR @SPmysuru @112Karnataka
0
0
0
ಮೈಸೂರು ಜಿಲ್ಲೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಗಳ ಎಂದು 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಜಗಳವನ್ನು ನಿಯಂತ್ರಿಸಿ ಮುಂದಿನ ಕ್ರಮವನ್ನು ವಹಿಸಿರುತ್ತಾರೆ.@Rangepol_SR @SPmysuru @112Karnataka
0
0
0
ಟೀ ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹುಡುಗರ ಗುಂಪೊಂದು ಪರಸ್ಪರ ಗಲಾಟೆ ಮಾಡಿಕೊಳ್ಳುತ್ತಿರುವುದಾಗಿ ಕರೆ ಬಂದಿದ್ದು ಸ್ಥಳಕ್ಕೆ ಕೂಡಲೇ ಹೊಯ್ಸಳ ವಾಹನ ಭೇಟಿ ನೀಡಿ ಎಲ್ಲರಿಗೂ ತಿಳುವಳಿಕೆ ನೀಡಿ ಕಳುಹಿಸಿ ಸಮಸ್ಯೆ ಬಗೆಹರಿಸಿರುತ್ತಾರೆ.
0
0
0
ಸಾಲಿಗ್ರಾಮ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಜಾಗದ ವಿಚಾರವಾಗಿ ಗಲಾಟೆ ಎಂದು ಕರೆ ಬಂದಿದ್ದು ಕೂಡಲೇ ತಳಕ್ಕೆ ಹೊಯ್ಸಳ ವಾಹನದವರು ಭೇಟಿ ನೀಡಿ ಅವರುಗಳಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿ ಸಮಸ್ಯೆ ಬಗೆಹರಿಸಿರುತ್ತಾರೆ.@Rangepol_SR @SPmysuru @112Karnataka
0
0
0
ಟಿ ನರಸೀಪುರ ಠಾಣಾ ವ್ಯಾಪ್ತಿಯ ಅಲಗೋಡು ಬೋರೆ ಹತ್ತಿರ ಅಪಘಾತವಾಗಿದೆ ಎಂದು ಕರೆ ಬಂದ ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿದಾಗ ಬೈಕ್ ಹಾಗೂ ಕಾರು ನಡುವೆ ಅಪಘಾತವಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿ ಮುಂದಿನ ಕ್ರಮಕ್ಕಾಗಿ ಠಾಣೆಗೆ ತಿಳಿಸಲಾಗಿದೆ.@Rangepol_SR @SPmysuru @112Karnataka
0
3
1
ಮೈಸೂರು ಜಿಲ್ಲೆ, ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಗಂಡ ಮಧ್ಯಪಾನ ಮಾಡಿ ಹೆಂಡತಿ ಜೊತೆ ಗಲಾಟೆ ಮಾಡುತ್ತಿರುವುದಾಗಿ 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ವಾಹನ ಭೇಟಿ ನೀಡಿ ಅವರಿಗೆ ತಿಳುವಳಿಕೆ ಹೇಳಿ ಸಮಸ್ಯೆ ಬಗೆಹರಿಸಿರುತ್ತಾರೆ.@Rangepol_SR @SPmysuru @112Karnataka
0
0
0
ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಗ್ರಾಮ ಜಮೀನಿನಲ್ಲಿ ಮನೆ ಕಟ್ಟುವ ವಿಚಾರವಾಗಿ ಗಲಾಟೆ ಆಗಿದ್ದು ಸ್ಥಳಕ್ಕೆ ಕೂಡಲೇ ಹೊಯ್ಸಳ ವಾಹನ ಭೇಟಿ ನೀಡಿ ಎರಡು ಕಡೆ ಅವರಿಗೆ ತಿಳುವಳಿಕೆ ನೀಡಿ ಸಂಬಂಧ ಪಟ್ಟ ಇಲಾಖೆಯಲ್ಲಿ ಬಗೆಹರಿಸಿಕೊಳ್ಳುವಂತೆ ಸೂಚಿಸಿರುತ್ತಾರೆ.
0
0
0
ಟಿ.ನರಸೀಪುರ ಠಾಣೆ ವ್ಯಾಪ್ತಿಯ ಕಾವೇರಿ ಬ್ರಿಡ್ಜ್ ಬಳಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಸೇತುವೆ ಹತ್ತಿರ ಪ್ರಯತ್ನಿಸುತ್ತಿದ್ದಾರೆ ಎಂದು ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆ ವ್ಯಕ್ತಿಗೆ ಸಮಾಧಾನ ಮಾಡಿ ಅವರ ಊರಿಗೆ ಕಳುಹಿಸಿ ಕೊಟ್ಟಿರುತ್ತಾರೆ.@Rangepol_SR @SPmysuru @112Karnataka
0
2
2
ಮೈಸೂರು ಜಿಲ್ಲೆಯ ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿಯಾಗಿದೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನವು ಭೇಟಿ ನೀಡಿ ಅವರಿಗೆ ಠಾಣೆಯಲ್ಲಿ ದೂರು ನೀಡಲು ತಿಳಿಸಿರುತ್ತಾರೆ.@Rangepol_SR @SPmysuru @112Karnataka
0
0
0
ನಂಜನಗೂಡು ಪಟ್ಟಣದಲ್ಲಿ ಹುಡುಗರು ಓಡಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ ಕರೆ ಬಂದಿದ್ದು ಕೂಡಲೇ ಸ್ಥಳಕ್ಕೆ ಹೊಯ್ಸಳ ವಾಹನದವರು ಭೇಟಿ ನೀಡಿ ಅವರುಗಳಿಗೆ ಸೂಕ್ತ ತಿಳುವಳಿಕೆ ನೀಡಿ ಅಲ್ಲಿಂದ ಕಳಿಸಿರುತ್ತಾರೆ.@Rangepol_SR @SPmysuru @112Karnataka
0
0
0