Asianet Suvarna News
@AsianetNewsSN
Followers
391K
Following
966
Media
65K
Statuses
430K
ಕನ್ನಡದ ಜನಪ್ರಿಯ ಚಾನೆಲ್- ಕರ್ನಾಟಕ, ದೇಶ, ವಿದೇಶದ ಲೇಟೆಸ್ಟ್ ಸುದ್ದಿಗಳಿಗೆ ಏಕೈಕ ತಾಣ. ಭಾರತದ ನಂ.1 ಪ್ರಾದೇಶಿಕ ಸುದ್ದಿ ಜಾಲ, ಏಷ್ಯಾನೆಟ್ ನ್ಯೂಸ್ನ ಅಂಗ.
Bengaluru
Joined May 2011
ಪಬ್ಬಲ್ಲಿ ಮೊಬೈಲ್ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು? #bengaluru #GoaTragedy #GoaNightClubFire #KannadaNews
https://t.co/3nrEiVtVn4
kannada.asianetnews.com
ಗೋವಾದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಬೆಂಗಳೂರಿನ ಥಣಿಸಂದ್ರ ನಿವಾಸಿ ಇಶಾಕ್ (25) ಎಂಬ ಯುವಕ ಸಾವನ್ನಪ್ಪಿದ್ದಾನೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಇಶಾಕ್, ಹೊತ್ತಿಕೊಂಡಿದ್ದ ಬೆಂಕಿಯಿಂದ ಪಾರಾದ ನಂತರ ತನ್ನ ಮೊಬೈಲ್ ತರಲು...
0
0
0
ದೀಪಾಂಜಲಿ ನಗರ ಜಂಕ್ಷನ್ನ ಬಳಿಯ ನೈಸ್ ರಸ್ತೆ ಸಾರ್ವಜನಿಕರಿಗೆ ಶೀಘ್ರ ಮುಕ್ತ #deepanjalinagar #niceroad #karnatakanews
https://t.co/jWfrzalydT
kannada.asianetnews.com
ಮೈಸೂರು ರಸ್ತೆಯ ದೀಪಾಂಜಲಿ ನಗರದಿಂದ ಹೊಸಕೆರೆಹಳ್ಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರಸ್ತೆ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಈ ರಸ್ತೆಯು ನಾಯಂಡಹಳ್ಳಿ ಟ್ರಾಫಿಕ್ ತಪ್ಪಿಸಿ, ಕೆಂಗೇರಿ ಕಡೆಗೆ ಸಾಗುವ...
0
0
0
ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್ ರೈಸ್ ! #Bengaluru #straydogs #chickenrice #greaterbengaluru #karnatakanews
https://t.co/nj1WMwqTaO
kannada.asianetnews.com
Chicken rice for dogs in Bengaluru:ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜನನಿಬಿಡ ಪ್ರದೇಶಗಳಿಂದ ಬೀದಿ ನಾಯಿ ಶೆಲ್ಟರ್ಗಳಿಗೆ ಸ್ಥಳಾಂತರಿಸಲು ಮುಂದಾಗಿದೆ. ಈ ಆಶ್ರಯ ತಾಣದ ನಾಯಿಗಳಿಗೆ...
0
0
0
ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ #dkshivakumar #masswedding #karnatakanews
https://t.co/nm8FVpoKfD
kannada.asianetnews.com
ನವಲಗುಂದದಲ್ಲಿ ಶಾಸಕ ಕೋನರೆಡ್ಡಿ ತಮ್ಮ ಮಗನ ವಿವಾಹದ ಸಂದರ್ಭದಲ್ಲಿ 75 ಜೋಡಿಗಳಿಗೆ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹವನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದೊಂದು ಆದರ್ಶಪ್ರಾಯ ಕಾರ್ಯ...
0
0
0
ಕಿಚ್ಚ ಸುದೀಪ್ ಮ್ಯಾಕ್ಸಿಮಮ್ ಮಾಸ್.. ರಗಡ್ ಕಾಪ್ ಆಗಿ 'ಮಾರ್ಕ್' ಕಥೆ ಬಗ್ಗೆ ಸುಳಿವು ನೀಡಿದ ಟ್ರೇಲರ್! #KichchaSudeep #Mark #Trailer #Sandalwood
https://t.co/mqB0UnHDh3
kannada.asianetnews.com
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷೆಯ ‘ಮಾರ್ಕ್’ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಪಕ್ಕಾ ಆ್ಯಕ್ಷನ್ನಿಂದ ಕೂಡಿದ ಈ ಚಿತ್ರದ ಟ್ರೇಲರ್ ಇದಾಗಿದೆ. ಟ್ರೇಲರ್ನಲ್ಲಿ ಮಕ್ಕಳ ಅಪಹರಣದ ದೃಶ್ಯಗಳು ಬಂದಿದ್ದು, ಕತೆಯ ಗುಟ್ಟು ಕೂಡ ಬಿಟ್ಟು...
0
1
1
ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು #PreweddingShoot #Couple #Accident #Koppal
https://t.co/62ukAf83U5
kannada.asianetnews.com
ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು, ಹಸೆಮಣೆ ಏರಬೇಕಿದ್ದ ನವ ಜೋಡಿಗಳು ದುರಂತ ಅಂತ್ಯಕಂಡ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
0
0
0
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು? #shivarajkumar #biopic #gummadinarasaiah #tollywood
https://t.co/fTQccQTAwk
kannada.asianetnews.com
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಸಲ್ಲಿಸಿದ್ದಾರೆ. ಅವರು ಯಾವಾಗಲೂ ‘ನಿಮಗಾಗಿ ಬದುಕಬೇಡಿ, ��ತರರಿಗಾಗಿ ಬದುಕಿ’ ಎಂದು ಹೇಳುತ್ತಿದ್ದರು ಎಂದು ನಟ ಶಿವರಾಜ್ಕುಮಾರ್ ತಿಳಿಸಿದರು.
0
0
0
ಮನೀಶ್ ಮಲ್ಹೋತ್ರಾ ಟಿಶ್ಯೂ ಸೀರೆಯಲ್ಲೆ ಆಲಿಯಾ ಭಟ್ ಗ್ಲಾಮರ್: ಮದುವೆ ಸೀಸನ್ನ ಹೊಸ ಟ್ರೆಂಡ್! #aliabhatt #manishmalhotra #tissuesilksaree #trend
https://t.co/O9stVMTYJg
kannada.asianetnews.com
ಸೀರೆಯ ವಿನ್ಯಾಸ, ಆಲಿಯಾ ಭಟ್ ಎಂಬ ಸುಂದರಿಯ ಮೈಬಣ್ಣ ಎಲ್ಲ ಸೇರಿ, ‘ಚೆಂದಕಿಂತ ಚೆಂದ ನೀನೆ ಸುಂದರ’ ಎಂದು ಹಾಡು ಹೇಳೋ ರೇಂಜ್ಗೆ ಮನಮೋಹಕವಾಗಿತ್ತು. ಈ ಟಿಶ್ಯೂ ಸಾರಿ ಲೇಟೆಸ್ಟಾಗಿ ಎಂಟ್ರಿ ಕೊಟ್ಟಿರೋದೇನಲ್ಲ.
0
0
1
ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ���ಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ #BhagavadGita #Kolkata #Hindu
https://t.co/yshL0WXjr7
kannada.asianetnews.com
ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ, ಕೋಲ್ಕತಾದ ಬ್ರಿಗೇಟ್ ಪರೇಡ್ ಮೈದಾನದಲ್ಲಿ ಸೇರಿದ ಹಿಂದೂ ಮಹಾಸಾಗರ ಭಗವದ್ಗೀತೆ ಪಠಣ ಮಾಡಿ ಸ್ಪಷ್ಟ ಸಂದೇಶ ರವಾನಿಸಿದ್ದರೆ.
0
0
0
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ #bcpatil #congress #government #haveri
https://t.co/rR89yDMwuT
kannada.asianetnews.com
ಸರ್ಕಾರಕ್ಕೆ ಕಿಂಚಿತ್ತು ನಾಚಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಹಾಗೂ ಸಾರ್ವಜನಿಕರ ಪಾಲಿಗೆ ಸತ್ತೇಹೋಗಿದೆ. ಶೇ. 60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪಿಸಿದರು.
0
0
0
ಮಹಿಳೆಯರೇ ಎಚ್ಚರ.. ದೇಹ ತೋರಿಸುವ ಈ ಲಕ್ಷಣಗಳು ಕ್ಯಾನ್ಸರ್ನ ಆರಂಭಿಕ ಸೂಚನೆಗಳು! #women #bodysymptoms #cancer #womenhealth
https://t.co/n1LQhYyUYo
kannada.asianetnews.com
ಮಹಿಳೆಯರನ್ನು ಬಾಧಿಸುವ ಪ್ರಮುಖ ಕಾಯಿಲೆಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಪ್ರತಿ ವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ಸರಿಯಾದ ರೋಗನಿರ್ಣಯದಿಂದ ಮೂರರಲ್ಲಿ ಎರಡು ಪ್ರಕರಣಗಳನ್ನು ಗುಣಪಡಿಸಬಹುದು.
0
0
1
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ #ViratKohli #Simhachalam #Temple #TeamIndia
https://t.co/84EvfYxyJF
kannada.asianetnews.com
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ, ಸೌತ್ ಆಫ್ರಿಕಾ ವಿರುದ್ದ ಏಕದಿನ ಸರಣಿಯಲ್ಲಿ ಕಳಪೆ ಫಾರ್ಮ್ನಿಂದ ಹೊರಬಂದ ಕೊಹ್ಲಿ , ಸಂಕಷ್ಟ ನಿವಾರಣೆಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ.
0
0
1
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ #chalavadinarayanaswamy #congress #government #mundgod
https://t.co/HfqE8sxZWM
kannada.asianetnews.com
ಬ್ರೇಕ್ಫಾಸ್ಟ್ ಪಾರ್ಟಿ ಮಾಡುವ ಮೂಲಕ ಟೈಮ್ ಪಾಸ್ ಮಾಡುತ್ತಿದ್ದಾರೆಯೇ ಹೊರತು ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಲಿ, ರಾಜ್ಯದ ಅಭಿವೃದ್ಧಿಗಾಗಿ ಒಂದು ದಿನ ಕೂಡ ಕುಳಿತು ಮಾತನಾಡಿದ್ದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
0
0
0
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ #Karnataka #KSAC #Election #VenkateshPrasad
https://t.co/X9vMPTWWQ0
kannada.asianetnews.com
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ, ಭಾರಿ ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆ ಹೈಕೋರ್ಟ್ ವರೆಗೂ ತಲುಪಿತ್ತು. ಇಂದು ನಡೆದ ಮತದಾನದಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ...
2
7
60
ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್, ಚುನಾವಣೆಗೇ ಬನ್ನಿ: ಸರ್ಕಾರಕ್ಕೆ ಸಿ.ಟಿ.ರವಿ ಸವಾಲು #ctravi #congress #government #karnataka
https://t.co/RJDnx3FxjV
kannada.asianetnews.com
ರಾಜ್ಯದ ಜನರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದ್ದು, ಚುನಾವಣೆಗೆ ಹೋಗುತ್ತೇವೆ ಎಂಬ ಚಾಲೆಂಜ್ ಸ್ವೀಕಾರ ಮಾಡಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದರು.
0
0
0
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ? #LawrenceBishnoi #BhojpuriactorPowerStarPawanSingh #SalmanKhan #BiggBoss19
kannada.asianetnews.com
1998 ರಲ್ಲಿ, 'ಹಮ್ ಸಾಥ್ ಸಾಥ್ ಹೈ' ಚಿತ್ರದ ಚಿತ್ರೀಕರಣದ ಸಮಯದಲ್ಲಿ, ಜೋದ್ಪುರದಲ್ಲಿ ಕೃಷ್ಣಮೃಗ ಬೇಟೆಯ ಪ್ರಕರಣ ಆಗಿತ್ತು. ಇದರಲ್ಲಿ ಸಲ್ಮಾನ್ ಖಾನ್ ಆರೋಪಿಯಾಗಿದ್ದರು. ಬಿಷ್ಟೋಮ್ ಸಮುದಾಯಕ್ಕೆ ಕೃಷ್ಣಮೃಗ ಪವಿತ್ರ ಪ್ರಾಣಿ. ಅದನ್ನು...
0
0
0
ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ #vsomanna #siddaramaiah #railwayproject #bjp
https://t.co/gpmbVzMnHT
kannada.asianetnews.com
ಸಂಸ್ಕಾರ ಹಾಗೂ ಸಂಸ್ಕೃತಿ ಇಲ್ಲದ, ಮಾತೆತ್ತಿದರೆ ಭಾಗ್ಯ, ಭಾಗ್ಯ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.
0
0
1
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ #BasavarajRayareddy #Siddaramaiah #DKShivakumar #CMissue
https://t.co/lmMSWpYWrW
kannada.asianetnews.com
ಅಭಿವೃದ್ಧಿಗೆ ಆದ್ಯತೆ ನೀಡಿ, ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಬೇಕಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಖುರ್ಚಿ ಕಾದಾಟ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಬದಲಾವಣೆಯೂ ಇಲ್ಲ ಎಂದು ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದರು.
0
0
1
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ! #ViralVideo #BrideDriving #Bidai #WeddingViral #BhavaniTalwarVarma #HusbandWifeGoals #SocialMediaTrend
https://t.co/DGVGBJGQo3
kannada.asianetnews.com
ಮದುವೆ ಸಮಾರಂಭದ ನಂತರ, ಭವಾನಿ ತಲ್ವಾರ್ ವರ್ಮಾ ಎಂಬ ನವವಧು ತಾನೇ ಕಾರ್ ಓಡಿಸಿಕೊಂಡು ಗಂಡನ ಮನೆಗೆ ಹೋಗುವ ವಿಡಿಯೋ ವೈರಲ್ ಆಗಿದೆ. ಭಾರವಾದ ಉಡುಗೆಯಲ್ಲಿದ್ದರೂ ಉತ್ಸಾಹದಿಂದ ಡ್ರೈವಿಂಗ್ ಮಾಡುವ ಆಕೆಗೆ ಪತಿ ಸಾಥ್ ನೀಡಿದ್ದು, ಈ ಸುಂದರ ಕ್ಷಣ...
0
0
1