ChildState Profile Banner
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ. Profile
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.

@ChildState

Followers
4K
Following
285
Media
2K
Statuses
2K

Progress is Clear, but there's more to do: Let's speed up efforts!

Dairy Circle,Bangalore-560029.
Joined July 2019
Don't wanna be here? Send us removal request.
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
10 days
NCPCRs Pan India campaign 3.0 ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಭೇಟಿ ನೀಡಿ ಬಾಲ ಹಾಗೂ ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು & ಕಾಯ್ದೆ 2016ರ ಕುರಿತು ಬಿತ್ತಿ ಪತ್ರ ಹಾಗೂ ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Tweet media one
Tweet media two
Tweet media three
0
0
2
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
10 days
PAN-INDIA rescue and rehabilitation campaign of child and adolescent labour ಮಕ್ಕಳ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಬೀದರ್ ತಾಲ್ಲೂಕಿನಲ್ಲಿ ವಿವಿಧ ಹೋಟೆಲ್, ಗ್ಯಾರೇಜ್, ಬೇಕರಿ, ಬಟ್ಟೆ ಅಂಗಡಿಗಳ, ತಪಾಸಣೆ ನಡೆಸಿ ಕರಪತ್ರ ಹಚ್ಚಿ ಬಿತ್ತಿ ಪತ್ರ ಅಂಟಿಸಿ ಜಾಗೃತಿ ಮೂಡಿಸಲಾಯಿತು.
Tweet media one
0
0
2
@grok
Grok
10 days
Join millions who have switched to Grok.
277
537
5K
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
10 days
NCPCR Pan India 3.0 ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಅಂಗವಾಗಿ ಬಳ್ಳಾರಿ ನಗರದಲ್ಲಿ ವಿವಿಧ ಉದ್ದಿಮೆಗಳ ಮೇಲೆ ದಾಳಿಯನ್ನು ಹಮ್ಮಿಕೊಳ್ಳಲಾಗಿತ್ತು. ದ್ವಿಚಕ್ರ ವಾಹನ ರಿಪೇರಿ ಶಾಫ್ ಇಂಜಿನಿಯರಿಂಗ್, ಬೇಕರಿ, ವರ್ಕ್ಶಾಪ್ ಒಟ್ಟು 02 ಕಿಶೋರ್ ಬಾಲಕಾರ್ಮಿಕರನ್ನು ರಕ್ಷಣೆ ಮಾಡಿ ಆ ಮಕ್ಕಳನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಲಾಯಿತು.
Tweet media one
Tweet media two
Tweet media three
Tweet media four
0
0
2
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
10 days
NCPCRs Pan India campaign 3.0" ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ವಿವಿಧ ಉದ್ದಿಮೆಗಳಿಗೆ ಭೇಟಿ ನೀಡಿ ಬಾಲ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಯವರಿಗೆ ಕಾಯ್ದೆ 2016ರ ಕುರಿತು ತಿಳುವಳಿಕೆ ಸೂಚನಾ ಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Tweet media one
0
0
1
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
10 days
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ತಪಾಸಣೆ ಕೈಗೊಳ್ಳಲಾಯಿತು.
Tweet media one
Tweet media two
Tweet media three
Tweet media four
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
10 days
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ತಪಾಸಣಾ ಕಾರ್ಯಾಚರಣೆ ಕೈಗೊಳ್ಳಲಾಯಿತು ಈ ಸಂದರ್ಭದಲ್ಲಿ 2 ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿ, ಕೆಲಸದಿಂದ ಬಿಡುಗಡೆಗೊಳಿಸಲಾಯಿತು ಹಾಗೂ 01 ಮಗುವನ್ನು ಶಾಲೆಗೆ ದಾಖಲಿಸಲಾಯಿತು, ವಿವಿಧ ಸಂಸ್ಥೆಗಳಲ್ಲಿ ಮಕ್ಕಳ ನೇಮಿಸಿಕೊಳ್ಳದಂತೆ ಜಾಗೃತಿಯನ್ನು ಮೂಡಿಸಲಾಯಿತು.
Tweet media one
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ಗುಂಡೆಗಾಲ ಗ್ರಾಮದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಕುಟುಂಬಗಳ ಜೊತೆ ಮಕ್ಕಳು ಕೆಲಸ ನಿರ್ವಹಿಸುತ್ತಿದ್ದಾರೆ ಎಂಬ ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಮಾನ್ಯ ಕಾರ್ಮಿಕ ಅಧಿಕಾರಿಗಳ ನಿರ್ದೇಶನಾದಂತೆ ಸ್ಥಳಕ್ಕೆ ಭೇಟಿ ನೀಡಿ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸಲಾಯಿತು.
Tweet media one
Tweet media two
Tweet media three
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ನಗರ ವ್ಯಾಪ್ತಿಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಬಾಲ ಕಾರ್ಮಿಕ ಪದ್ಧತಿಯಿಂದ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.
Tweet media one
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಬಾಲ್ಯ ಮತ್ತು ಕಿಶೋಕಾರ್ಮಿಕ ತಪಾಸಣೆ ನಡೆಸಲಾಯಿತು ಈ ಸಮಯದಲ್ಲಿ ಯಾವುದೇ ಬಾಲಕಾರ್ಮಿಕ ಮಕ್ಕಳು ದುಡಿಯುತ್ತಿರುವುದು ಕಂಡುಬoದಿರುವುದಿಲ್ಲ. ಮಾಲೀಕರಿಗೆ ಸ್ಟಿಕ್ಕರ್ ನೀಡುವುದರ ಮೂಲಕ ಜಾಗೃತಿ ಮೂಡಿಸಲಾಯ್ತಿ.
Tweet media one
Tweet media two
Tweet media three
Tweet media four
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ತಿಪಟೂರು ನ ಸಾರ್ಥೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಯಿ ಪ್ಯಾಕ್ಟರಿ ಗಳನ್ನು ತಪಾಸಣೆ ನಡೆಸಿ ಕೆಲಸ ಮಾಡುತಿದ್ದ ಮಕ್ಕಳನ್ನು ಕೆಲಸದಿಂದ ಬಿಡಿಸಿ ಬಾಲ ಕಾರ್ಮಿಕ ಮಕ್ಕಳನ್ನು ಬಾಲಕಿ/ಬಾಲಕ ರ ಬಾಲಮಂ���ಿರಕ್ಕೆ ಸೇರಿಸಲಾಯಿತು.
Tweet media one
Tweet media two
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಹಾವೇರಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಲ್ಲು ಕ್ವಾರಿ, ಕಲ್ಲು ಕ್ರಷರ್ ಘಟಕಗಳ ಮಾಲೀಕರ ಸಭೆಯನ್ನು ಆಯೋಜಿಸಲಾಯಿತು. ಎಲ್ಲಾ ಕಲ್ಲು ಕ್ವಾರಿ ಕ್ರಷರ್ ಘಟಕದ ಮಾಲೀಕರಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಯಿತು.
Tweet media one
0
0
1
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಶಹರದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಪಾಸಣಾ ಸಂದರ್ಭದಲ್ಲಿ 1 ಕಿಶೋರ್ ಕಾರ್ಮಿಕ ಪತ್ತೆಯಾಗಿದ್ದು, ಹಾಗೂ ಈ ಕಿಶೋರ ಕಾರ್ಮಿಕನಿಗೆ ಪಾವತಿಸಬೇಕಾದ ವೇತನವನ್ನು ವಸೂಲಿ ಮಾಡಿ ಮಗುವಿನ ಪಾಲಕರಿಗೆ ನೀಡಿ ಈ ಮಗುವನ್ನು ಅವರ ಪಾಲಕರ ವಶಕ್ಕೆ ಒಪ್ಪಿಸಲಾಗಿದೆ.
Tweet media one
Tweet media two
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಚಿತ್ರದುರ್ಗಜಿಲ್ಲೆಯಹೊಳಲ್ಕೆರೆನಗರವ್ಯಾಪ್ತಿಯಲ್ಲಿಬಾಲ ಕಾರ್ಮಿಕಪದ್ಧತಿವಿರೋಧಿಕುರಿತುಅರಿವುಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸಮಾಜದ ಅತಿ ದೊಡ್ಡ ಪಿಡುಗು ಆಗಿರುವ ಬಾಲ ಕಾರ್ಮಿಕ ಪದ್ಧತಿಯಿಂದ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.
Tweet media one
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
NCPCRs Pan India campaign 3.0 ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಕಂಡುಬರುವ ಗ್ಯಾರೇಜ್, ಬೇಕರಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ, ಕಾಫಿ ತೋಟಗಳಿಗೆ ಭೇಟಿ ನೀಡಿ ಬಾಲ ಹಾಗೂ ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು. ಕಾಯ್ದೆ 2016ರ ಕುರಿತು ಬಿತ್ತಿ ಪತ್ರ ಹಾಗೂ ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Tweet media one
Tweet media two
Tweet media three
Tweet media four
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
ಬಾಲ್ಯ ಮತ್ತು ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧಜನಜಾಗೃತಿ ವಾಹನ ಪ್ರಚಾರಕ್ಕೆ ಶ್ರೀ.ಆನಂದ್. ಗೌರವಾನ್ವಿತ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡ್ಯ ಹಾಗು ಡಾ.ಎಂ.ಸವಿತಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಮಂಡ್ಯ ರವರು ಚಾಲನೆ ನೀಡಿದರು.
Tweet media one
Tweet media two
0
0
1
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
NCPCR Pan India ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಅಂಗವಾಗಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣ ದಲ್ಲಿ ವಿವಿಧ ಉದ್ದಿಮೆಗಳ ಮೇಲೆ ದಾಳಿಯನ್ನು ಹಮ್ಮಿಕೊಳ್ಳಲಾಗಿತ್ತು. ದ್ವಿಚಕ್ರ ವಾಹನ ರಿಪೇರಿ ಶಾಫ್ ಇಂಜಿನಿಯರಿಂಗ್ ವರ್ಕ್ಶಾಪ್ ಒಟ್ಟು 02 ಕಿಶೋರ್ ಬಾಲಕಾರ್ಮಿಕರನ್ನು ರಕ್ಷಣೆ ಮಾಡಿ ಆ ಮಕ್ಕಳನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಲಾಯಿತು.
Tweet media one
Tweet media two
Tweet media three
Tweet media four
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
12 days
"NCPCRs Pan India campaign 3.0 ಚಿಕ್ಕಮಗಳೂರು ಜ ನಗರದಲ್ಲಿ ಗ್ಯಾರೇಜ್, ಬೇಕರಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲ ಹಾಗೂ ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು & ಕಾಯ್ದೆ 2016ರ ಕುರಿತು ಬಿತ್ತಿ ಪತ್ರ ಹಾಗೂ ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Tweet media one
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
17 days
"NCPCRs Pan India campaign 3.0" ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ವಿವಿಧ ಉದ್ದಿಮೆಗಳಿಗೆ ಭೇಟಿ ನೀಡಿ ಬಾಲ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು & ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಯವರಿಗೆ ಕಾಯ್ದೆ 2016ರ ಕುರಿತು ತಿಳುವಳಿಕೆ ಸೂಚನಾ ಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Tweet media one
0
0
1
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
17 days
Pan India ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿಬಳ್ಳಾರಿಜಿಲ್ಲೆಯಸಿರುಗುಪ್ಪನಗರದಲ್ಲಿವಿವಿಧ ಉದ್ದಿಮೆಗಳಮೇಲೆ ದಾಳಿಯನ್ನು ಹಮ್ಮಿಕೊಳ್ಳಲಾಗಿತ್ತು. ದ್ವಿಚಕ್ರ ವಾಹನ ರಿಪೇರಿ ಶಾಫ್ ಚಿಕನ್ ಅಂಗಡಿ ಮತ್ತು ಕಾರ್ಪೆಂಟರ್ ಶಾಪ್ ಒಟ್ಟು 03 ಕಿಶೋರ್ ಕಾರ್ಮಿಕರನ್ನು ರಕ್ಷಣೆ ಮಾಡಿ ಆ ಮಕ್ಕಳನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಲಾಯಿತು.
Tweet media one
Tweet media two
Tweet media three
Tweet media four
0
0
0
@ChildState
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ.
18 days
NCPCRs Pan India campaign 3.0" ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ವಿವಿಧ ಉದ್ದಿಮೆಗಳಿಗೆ ಭೇಟಿ ನೀಡಿ ಬಾಲ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು. ಎಲ್ಲ ಅಂಗಡಿ ಮತ್ತು ವಾಣಿಜ���ಯ ಸಂಸ್ಥೆಯವರಿಗೆ ಕಾಯ್ದೆ 2016ರ ಕುರಿತು ತಿಳುವಳಿಕೆ ಸೂಚನಾ ಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
Tweet media one
0
0
1