Dr Yathindra Siddaramaiah
@Dr_Yathindra_S
Followers
35K
Following
9K
Media
4K
Statuses
7K
Official Account | ಕನ್ನಡಿಗ |Believer in Equality & Social Justice | MLC | Former MLA-Varuna Constituency Mysuru (2018-2023) |
Mysore, India
Joined August 2019
ಸಿಕ್ ಧರ್ಮದ ಸಂಸ್ಥಾಪಕರಾದ ಗುರುನಾನಕ್ ಅವರ ಜಯಂತಿಯಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #ಗುರುನಾನಕ್
0
0
11
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನ ವಾರ್ತೆಯು ನೋವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
0
4
14
ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ.ಹೆಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಚಾಮರಾಜನಗರ ಸಂಸದರಾದ ಸುನಿಲ್ ಬೋಸ್, ಮಾಜಿ ಸಚಿವರೂ ಶಾಸಕರೂ ಆದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಸೇರಿ ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರುಗಳು, ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ೨/೨
0
0
5
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿಯಲ್ಲಿ "ಗ್ರೇಟರ್ ಮೈಸೂರು ಸಮಗ್ರ ಅಭಿವೃದ್ಧಿ" ಕುರಿತು ನಡೆದ ಮೊದಲ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ೧/೨
2
4
24
ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಜಿಲ್ಲೆಯ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು. 2/2
0
0
6
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಜತೆಗೂಡಿ ಅನಾವರಣಗೊಳಿಸಲಾಯಿತು. 1/2
4
3
20
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. “ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ” #ಕನ್ನಡರಾಜ್ಯೋತ್ಸವ
1
11
55
ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #ಇಂದಿರಾಗಾಂಧಿ
0
5
23
ಭಾರತದ ಮೊದಲ ಉಪ ಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದಂದು ನನ್ನ ನಮನಗಳು. #ರಾಷ್ಟ್ರೀಯಏಕತಾದಿನ
0
2
15
ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ನಮನಗಳು. #puneethrajkumar
0
3
15
ಈ ವೇಳೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಸತಿ ಶಾಲೆ ಮತ್ತು ಕಾಲೇಜಿನ ಹಲವರು ಹಾಜರಿದ್ದರು. 2/3
1
1
6
ವರುಣ ಕ್ಷೇತ್ರದ ಎಸ್.ಹೊಸಕೋಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಆವರಣದಲ್ಲಿ ಇಂದು ಆಯೋಜಿಸಲಾಗಿದ್ದ, ಪ್ರತಿಭಾ ಪುರಸ್ಕಾರ ಹಾಗೂ 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದೆ. 1/2
1
4
17
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ.ಜೆ ವಿಜಯ್ ಕುಮಾರ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು ಸೇರಿದಂತೆ ಪಕ್ಷದ ಹಲವರು ಹಾಜರಿದ್ದರು. 2/2 #VoteChori
0
1
6
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿ ಇಂದು ಮತಗಳ್ಳತನದ ವಿರುದ್ಧ ಶ್ರೀ ರಾಹುಲ್ ಗಾಂಧಿಯವರು ಹಮ್ಮಿಕೊಂಡಿರುವ ಸಹಿ ಅಭಿಯಾನವನ್ನು ನಡೆಸಿ ಸಹಿಗಳನ್ನು ಪಡೆಯಲಾಯಿತು. 1/2
1
5
20
ಸಚಿವರಾದ ಶ್ರೀ ಡಾ.ಹೆಚ್.ಸಿ.ಮಹದೇವಪ್ಪ, ಶ್ರೀ ಈಶ್ವರ ಖಂಡ್ರೆ, ಮಂಡಳಿಯ ಅಧ್ಯಕ್ಷರಾದ ಶ್ರೀ ಪಿ.ಎಂ ನರೇಂದ್ರಸ್ವಾಮಿ, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶಗೌಡ, ಎಂಎಲ್ಸಿ ಡಾ.ಕೆ.ಶಿವಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು. 2/2
0
1
5
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. 1/2
1
1
10
ನಾಡು ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳ���ದ ಎಸ್.ಬಂಗಾರಪ್ಪ ಅವರ ಜನ್ಮದಿನದಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #ಎಸ್_ಬಂಗಾರಪ್ಪ
3
7
40
ಶಾಸಕರಾದ ಶ್ರೀ ಡಿ.ರವಿಶಂಕರ್, ಡಾ.ವಾಸು, ಬಡಗಲಪುರ ನಾಗೇಂದ್ರ ಅವರನ್ನು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ೨/೨
0
0
6
ಜಾಗೃತ ಕರ್ನಾಟಕ ಇವರ ವತಿಯಿಂದ ಮೈಸೂರಿನಲ್ಲಿ ಇಂದು ‘ಕರ್ನಾಟಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ’ ಚಾರಿತ್ರಿಕ ಹಿನ್ನೆಲೆ, ಅನುಷ್ಠಾನದ ಸವಾಲುಗಳು ಮತ್ತು ನಮ್ಮ ಪಾತ್ರ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಚಾರಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದೆ. ೧/೨
2
6
28