
H D Devegowda
@H_D_Devegowda
Followers
254K
Following
458
Media
795
Statuses
2K
Former Prime Minister of India | Member of Parliament - Rajya Sabha | National President, Janata Dal (Secular)
India
Joined August 2018
ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀ ಎಂ.ಆರ್ ಮಂಜುನಾಥ್ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಹಾಗೂ ಜನಸೇವೆ ಮುಂದುವರಿಸಲು ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.
0
4
114
ನಾಡಿನ ಸಮಸ್ತ ಜನತೆಗೆ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಜಗತ್ತಿನ ಅತಿ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣದ ಮೂಲಕ ಸತ್ಯ, ಧರ್ಮ, ನೀತಿ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರಿದ ಶ್ರೀ ವಾಲ್ಮೀಕಿ ಮಹಾಋಷಿಗಳಿಗೆ ನನ್ನ ಭಕ್ತಿಪೂರ್ವಕ ನಮನಗಳು.
6
14
257
"ಜೈ ಜವಾನ್ ಜೈ ಕಿಸಾನ್" ಎಂಬ ಘೋಷಣೆಯ ಮೂಲಕ ದೇಶ ಕಾಯುವ ಯೋಧರ ಮತ್ತು ಅನ್ನ ಕೊಡುವ ರೈತರ ಮಹತ್ವವನ್ನು ಜನತೆಗೆ ಮನವರಿಕೆ ಮಾಡಿಸಿದ್ದ, ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಪ್ರಧಾನಮಂತ್ರಿಗಳಾದ ಭಾರತರತ್ನ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.
1
5
98
ಗಾಂಧೀ ಜಯಂತಿಯಂದು, ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹಾತ್ಮ ಗಾಂಧೀಜಿಯವರು ನೀಡಿದ ಅಪರೂಪದ ಕೊಡುಗೆ ಹಾಗೂ ಜಗತ್ತಿಗೆ ಸಾರಿದ ಶಾಂತಿ ಮತ್ತು ಅಹಿಂಸೆಯ ಸಂದೇಶಗಳನ್ನು ನಾವೆಲ್ಲರೂ ಸ್ಮರಿಸೋಣ. ಜಗತ್ತು ಕಂಡ ಮಹಾನ್ ಮಾನವತಾವಾದಿ, ಬಾಪುವಿನ ಬದುಕು ಮತ್ತು ಚಿಂತನೆಗಳು ಸರ್ವಕಾಲಕ್ಕೂ ಮಾದರಿ.
1
3
54
ಸರ್ವರಿಗೂ ನಾಡಹಬ್ಬ ದಸರಾ ಹಾಗೂ ವಿಜಯ ದಶಮಿ ಹಬ್ಬದ ಶುಭಾಶಯಗಳು. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಿರಲಿ. ಎಲ್ಲರ ಮನೆಮನಗಳಲ್ಲಿ ಸಂಭ್ರಮ, ಹೊಸ ಚೈತನ್ಯ ತುಂಬಿ ಸರ್ವರ ಇಷ್ಟಾರ್ಥವೂ ಸಿದ್ಧಿಯಾಗಲಿ ಎಂದು ಪ್ರಾರ್ಥಿಸುತ್ತೇನೆ.
2
17
268
I wish Former President of India Shri. Ram Nath Kovind a very happy birthday. May God grant him good health and a long life. @ramnathkovind
1
6
237
ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ | ಶರಣ್ಯೇ ತ್ರ್ಯಂಬಕೇ ದೇವಿ ನಾರಾಯಣಿ ನಮೋಸ್ತು ತೇ || ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಶುಭಾಶಯಗಳು ಚಾಮುಂಡೇಶ್ವರಿಯ ಕೃಪೆ ಸಮಸ್ತ ಜನತೆಯ ಮೇಲೆ ಇರಲಿ. ಜಗನ್ಮಾತೆಯು ಸರ್ವರಿಗೂ ಸುಖ, ಶಾಂತಿ, ಆಯುರಾರೋಗ್ಯ ಮತ್ತು ಸಂಪತ್ತು ಕರುಣಿಸಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
1
5
147
Deeply saddened by the unfortunate incident during a political rally in Karur, Tamil Nadu. My heartfelt condolences to the families who lost their loved ones. I also wish a speedy recovery to all those injured.
16
80
892
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. 2/2
2
2
19
ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. 1/2
12
81
1K
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಾ. ಸಿ. ಎನ್. ಮಂಜುನಾಥ್ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ಸಾರ್ವಜನಿಕ ಕ್ಷೇತ್ರದಲ್ಲಿ ಮತ್ತಷ್ಟು ಜನಸೇವೆ ಮಾಡಲು ಹೆಚ್ಚಿನ ಶಕ್ತಿ ದಯಪಾಲಿಸಲಿ ಎಂದು ಶುಭಹಾರೈಸುತ್ತೇನೆ.
6
19
350
"ವಂದೇ ವಾಚಿತಲಾಭಾಯ ಚಂದ್ರಾರ್ಧಕೃತಶೇಖರಂ ವೃಷಾರೂಢಾಂ ಶೂಲಧರಂ ಶೈಲಪುತ್ರೀಂ ಯಶಸ���ವಿನೀಂ" ನಾಡಿನ ಸಮಸ್ತ ಜನತೆಗೆ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಆರೋಗ್ಯ, ಸಂಪತ್ತು, ಸಮೃದ್ಧಿ ಕರುಣಿಸಲಿ ಹಾಗೂ ನಾಡಿಗೆ ಒಳಿತು ಮಾಡಲಿ ಎಂದು ಪ್ರಾರ್ಥಿಸುತ್ತೇನೆ.
2
12
166
ನಾಡಿನ ಸಮಸ್ತ ಜನತೆಗೆ ಮಹಾಲಯ ಅಮಾವಾಸ್ಯೆಯ ಶುಭಾಶಯಗಳು. ನಮ್ಮನ್ನು ಅಗಲಿದ ದೈವ ಸ್ವರೂಪಿಗಳಾದ ಪೂರ್ವಜರನ್ನು ಸ್ಮರಿಸುತ್ತ, ಅವರ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಪ್ರಾರ್ಥಿಸೋಣ.
0
7
66
ಮಾಜಿ ಸಚಿವರು ಹಾಗೂ @JanataDal_S ಪಕ್ಷದ ಹಿರಿಯ ಮುಖಂಡರಾದ ಶ್ರೀ ಸಿ.ಎಸ್ ಪುಟ್ಟರಾಜು ಅವರಿಗೆ ಜನ್ಮದಿನದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ಜನಸೇವೆ ಮುಂದುವರೆಸಲು ಹೆಚ್ಚಿನ ಶಕ್ತಿ ಹಾಗೂ ಅವಕಾಶಗಳನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ.
1
5
55
I wish Prime Minister Shri. @narendramodi a very happy 75th birthday. May lord almighty bless him with a long life and good health to serve our nation for many more years. I sent him a letter on the occasion. @PMOIndia
108
2K
18K
ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಅಧ್ಯಕ್ಷರಾದ ಶ್ರೀ ಎಚ್.ಎಂ ರಮೇಶ್ ಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ಜನಸೇವೆ ಮುಂದುವರೆಸಲು ರಾಜಕೀಯದಲ್ಲಿ ಉತ್ತಮ ಭವಿಷ್ಯ ಕಲ್ಪಿಸಲಿ ಎಂದು ಹಾರೈಸುತ್ತೇನೆ.
1
6
89
ವಿಶ್ವದ ಸಾರ್ವಕಾಲಿಕ ಶ್ರೇಷ್ಠ ಅಭಿಯಂತರರಲ್ಲಿ ಒಬ್ಬರಾದ, ಕನ್ನಂಬಾಡಿಯ ಶಿಲ್ಪಿ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ರವರ ಜನ್ಮದಿನದಂದು ನನ್ನ ಗೌರವ ಪೂರ್ವಕ ನಮನಗಳು. ದೇಶಕ್ಕೆ ಶ್ರೀಯುತರು ನೀಡಿದ ಕೊಡುಗೆಗಳನ್ನು ಗೌರವದಿಂದ ಸ್ಮರಿಸುತ್ತಾ, ಅವರ ಜನ್ಮದಿನದ ಸ್ಮರಣಾರ್ಥವಾಗಿ ಆಚರಿಸಲ್ಪಡುವ ರಾಷ್ಟ್ರೀಯ ಅಭಿಯಂತರ ದಿನದ ಶುಭಾಶಯಗಳು.
2
44
613
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಗಾಯಗೊಂಡಿರುವವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರ ದುಃಖದಲ್ಲಿ ನಾನೂ ಭಾಗಿಯಾಗಿರುತ್ತೇನೆ 2/2
0
1
25
ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಭೀಕರ ಅಪಘಾತದಿಂದ 8 ಜನ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಹೃದಯವಿದ್ರಾವಕ ಘಟನೆ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. 1/2
6
30
364
My heartiest congratulations and best wishes to Vice President of India-elect Shri. CP Radhakrishnan avaru. I am sure he’ll work towards strengthening our democratic traditions and institutions. May God bless him. @CPRGuv
29
312
6K