Hosadurga Police Station
@HosadurgaPolice
Followers
11
Following
52
Media
33
Statuses
41
Official X (Twitter) Account of Hosadurga Police Station Kindly Dial 112 for any Emergency and speedy police Response. Hosadurga PS ☎️ 08199230431
Hosadurga
Joined October 2025
ಈ ದಿನ ದಿನಾಂಕ 26.11.2025ರಂದು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. @spchitradurga @112chitradurga
#hosadurgapolice #Preamble #chitradurgapolice #ConstitutionDay #IndianConstitution
0
0
1
ಈ ದಿನ ಹೊಸದುರ್ಗ ಪಟ್ಟಣದಲ್ಲಿ ಹೊಸದುರ್ಗ ಪೊಲೀಸ್ ಆರೋಗ್ಯ ಇಲಾಖೆ , ಪುರಸಭೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಅಂಗಡಿಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, COTPA ಕಾಯ್ದೆ ಅಡಿಯಲ್ಲಿ ದಂಡ ವಿಧಿಸಲಾಯಿತು. @spchitradurga @112chitradurga #cotpa
0
0
2
ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹೊಸದುರ್ಗ ಠಾಣಾ ಪೊಲೀಸ್ ನಿರೀಕ್ಷಕರು ಶ್ರೀ ಕೆ ಟಿ ರಮೇಶ್ ಹಾಗೂ ಪಿಎಸ್ಐ ಶ್ರೀಶೈಲ ರವರು ಹೊಸದುರ್ಗ ನಗರದಲ್ಲಿ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಕ್ವಿಜ್ ಕಾರ್ಯಕ್ರಮ ಕೈಗೊಂಡು, ವಿಜೇತರಿಗೆ ಉಚಿತವಾಗಿ ಹೆಲ್ಮೆಟ್ ಗಳನ್ನು ನೀಡಲಾಯಿತು. @spchitradurga
@112chitradurga
#TrafficAwareness
0
1
2
ಆರ್.ಟಿ.ಓ ಚಲನ್ ಎಂದು ನಂಬಿಸಿ ವಂಚಿಸುತ್ತಾರೆ... ಎಚ್ಚರ..!!! WhatsApp ಮೂಲಕ ಬರುವ ಅನಧಿಕೃತ Apk ಫೈಲ್‌ಗಳನ್ನು ಎಂದಿಗೂ ಡೌನ್‌ಲೋಡ್ ಮಾಡಬೇಡಿ. @spchitradurga @112chitradurga
#ApkFileScam #Scam
#DontClickOnSuspiciousLinks
#BeAwareBeSafe #CyberSafety #CyberAwareness
0
4
3
ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹೊಸದುರ್ಗ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಆಟೋ ಮತ್ತು ಬಸ್ ಚಾಲಕರಿಗೆ RTO ಅಧಿಕಾರಿಗಳೊಂದಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿ ಹಾಗೂ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ��ೂಚಿಸಲಾಯಿತು. @spchitradurga #TrafficAwareness #hosadurgapolice
#FollowTrafficRules
0
2
4
ಹೊಸದುರ್ಗ ಠಾಣಾ ಸರಹದ್ದಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಪೊಲೀಸ್ ನಿರೀಕ್ಷಕರು Govt First Grade Degree College ಹೊಸದುರ್ಗದ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡದೇ ಕಡ್ಡಾಯವಾಗಿ ಪಾಲನೆ ಮಾಡಲು ತಿಳಿಸಿ, ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೂಚಿಸಿದರು.
1
2
2
ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ದಿನಾಂಕ: 17.11.2025 ರಿಂದ23.11.2025 ವರೆಗೆ ನಡೆಯಲಿರುವ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿಯನ್ನು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. @DgpKarnataka @KarnatakaCops @112chitradurga
0
2
2
ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಮಾನ್ಯ PI ಶ್ರೀ ಕೆ ಟಿ ರಮೇಶ ರವರು ಹೊಸದುರ್ಗ ಠಾಣಾ ಸರಹದ್ದಿನ ಪ್ಯಾಸೆಂಜರ್ ಆಟೋ,ಗೂಡ್ಸ್ ಆಟೋ ಚಾಲಕರು ಹಾಗೂ ಖಾಸಗಿ ಬಸ್ ಮಾಲೀಕರ ಸಭೆ ಕೈಗೊಂಡು ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿ,ವಾಹನಗಳ ದಾಖಲಾತಿಗಳನ್ನು ಚಾಲ್ತಿಯಲ್ಲಿರುವಂತೆ ಹಾಗೂ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡದೇ ಪಾಲನೆ ಮಾಡಲು ತಿಳಿಸಿದರು
1
1
3
1
0
2
ಹೊಸದುರ್ಗ ಠಾಣಾ ಸರಹದ್ದಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡದೇ ಕಡ್ಡಾಯವಾಗಿ ಪಾಲನೆ ಮಾಡಲು ತಿಳಿಸಿ, ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೂಚಿಸಿದರು. @112chitradurga @spchitradurga
1
2
2
ಸಂಚಾರ ನಿಯಮಗಳನ್ನು ಪಾಲಿಸಿ, ಅಪಘಾತಗಳನ್ನು ತಡೆಗಟ್ಟಿ..! @spchitradurga
@112chitradurga
#hosadurgapolice #chitradurgapolice #TrafficAwareness #FollowTrafficRules #KSP #DriveSafe
0
1
2
0
0
2