Prabhu Bhamla Chavan
@PrabhuChavanBJP
Followers
8K
Following
2K
Media
3K
Statuses
5K
Minister of Animal Husbandry | District Incharge Minister for #Yadagiri, Govt. of Karnataka
Bidar
Joined August 2019
ಯಾದಗಿರಿಯಲ್ಲಿಂದು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಿದ್ದ 2022-23ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸೋವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. #ಯಾದಗಿರಿ | #Yadagiri
15
5
49
ಸಶಸ್ತ್ರ ಪಡೆಗಳ ಶೌರ್ಯ ಮತ್ತು ಬಲಿದಾನವನ್ನು ಸ್ಮರಿಸೋಣ. ಭಾರತೀಯ ಸಶಸ್���್ರ ಪಡೆಗಳ ಧ್ವಜ ದಿನದ ಶುಭಾಶಯಗಳು. #IndianArmy | #IndianAirForce | #IndianNavy
4
1
32
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುಖ-ಶಾಂತಿ ನೆಮ್ಮದಿ ಹಾಗೂ ಉತ್ತಮ ಆಯುರಾರೋಗ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. @nalinkateel | @BJP4Karnataka
1
2
17
ಔರಾದನಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿರುವುದರ ಕುರಿತು ಇಂದಿನ ಪತ್ರಿಕಾ ವರದಿಗಳು. #ಔರಾದ | #Aurad
2
2
18
ದೇಶದ ದೀನ ದಲಿತರ ಬಾಳಿನ ಭರವಸೆಯ ಬೆಳಕು, ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬರಿಗೂ ಗೌರವದ ಬದುಕು ಕಲ್ಪಿಸಿದ ಮಹಾನ್ ಪುರುಷ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಅವರ ಸಂಸ್ಮರಣೆಯೊಂದಿಗೆ ನನ್ನ ಶತ ಶತ ನಮನಗಳು. #DrBRAmbedkar
1
1
11
ಸರ್ಕಾರವು ಜನರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಎಲ್ಲ ಯೋಜನೆಗಳ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ಮಾಡಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. #ಔರಾದ | #Aurad
0
0
4
ಔರಾದ ತಾಲೂಕು ಪಂಚಾಯತ ಸಭಾಂಗಣದಲ್ಲಿಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
4
1
39
ಔರಾದ ಪಟ್ಟಣದ ಸರಕಾರಿ ಐ.ಟಿ.ಐ ಕಾಲೇಜಿನಲ್ಲಿ ಹಮ್ಮಿಕೊಂಡ 15 ನೇ ವರ್ಷದ ಕೌಶಲ್ಯ ದಿನಾಚರಣೆಯಲ್ಲಿ ಭಾಗವಹಿಸಿ, 15 ಸಾಧಕ ಆದರ್ಶ ಕುಶಲಕರ್ಮಿಗಳಿಗೆ ಕೌಶಲ್ಯ ರಶ್ಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ನೂತನ ಕಂಪ್ಯೂಟರ್ ಲ್ಯಾಬ್ ಕೂಡ ಉದ್ಘಾಟಿಸಲಾಯಿತು. #ಔರಾದ | #Aurad
2
0
7
ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನದ ವೇಳೆ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ನಿಶಾನ್ ಪಬ್ಲಿಕ್ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಕ್ಷಣ. #GujaratElection2022 | #NarendraModi
0
2
22
ಅನ್ನದಾತರ ಜೀವನಾಡಿ ಮಣ್ಣು, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಮಣ್ಣಿನ ಆರೋಗ್ಯ ಕಾಪಾಡಲು ಸಮಾಜದಲ್ಲಿ ಜಾಗೃತಿ ಮೂಡಿಸೋಣ. #WorldSoilDay2022
0
1
13
ಯೆಂಡ ಯೆಡ್ತಿ ಕನ್ನಡ ಪದಗೊಳ್ ಅಂದ್ರೆ ರತ್ನಂಗ್ ಪ್ರಾಣ ! ಬುಂಡೇನ್ ಎತ್ತಿ ಕುಡುದ್ಬುಟ್ಟಾಂದ್ರೆ- ತಕ್ಕೋ ! ಪದಗಳ್ ಬಾಣ ! ಅತ್ಯುತ್ತಮ ಲೇಖಕ, ಗೀತ ರಚನೆಗಾರ ಜಿಪಿ ರಾಜರತ್ನಂ ಅವರ ಜನ್ಮದಿನದಂದು ಹೃತ್ಪೂರ್ವಕ ನಮನಗಳು. #GPRajaratnam
2
1
6
ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಇಂದು ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕ್ಷಣಗಳು. #NarendraModi | @narendramodi | @BJP4India | @BJP4Karnataka
1
0
19
ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀಕ್ಷೇತ್ರ ಮೈಲಾರ ಮಲ್ಲಣ್ಣಾ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೊಳಿತಿಗಾಗಿ ಪ್ರಾರ್ಥಿಸಲಾಯಿತು. #ಭಾಲ್ಕಿ | #Bhalki
3
0
17
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಹಿಂತೆಗೆತದ ಬಗ್ಗೆ ಹಾಗೂ ಕಾಂಗ್ರೆಸ್ಸಿಗರ ಸುಳ್ಳು ಆರೋಪಗಳಿಗೆ ಪ್ರತ್ಯುತ್ತರ ನೀಡಿರುವ ಕುರಿತು ಪತ್ರಿಕಾ ವರದಿಗಳು. #ಕರ್ನಾಟಕ | #Karnataka
1
1
15
ದೇಶದ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿರುವ ಭಾರತೀಯ ನೌಕಾಪಡೆಯ ಯೋಧರಿಗೆ ಗೌರವ ಸಲ್ಲಿಸೋಣ. ನಮ್ಮ ಜಲಗಡಿಯನ್ನು ಎದುರಾಳಿಗಳಿಂದ ರಕ್ಷಿಸುತ್ತಿರುವ ಭಾರತಾಂಬೆಯ ವೀರ ಪುತ್ರರಿಗೆ ಶತಕೋಟಿ ವಂದನೆಗಳು. #indiannavyday2022
1
2
12
ಉತ್ತಮ ಯೋಜನೆಗಳೊಂದಿಗೆ ಅತ್ಯುತ್ತಮ ಕೆಲಸ ಮಾಡುತ್ತಿದೆ. ಇನ್ನೂ ಹೆಚ್ಚಿನ ಕ್ಷಮತೆಯಿಂದ ಮುಂದೆಯೂ ಸಹ ಹೀಗೆ ಕಾರ್ಯ ನಿರ್ವಹಿಸಲಿದ್ದೇವೆ. (3/3) #ಕರ್ನಾಟಕ | #Karnataka
1
0
4
ಜಾನುವಾರುಗಳ ಸಂರಕ್ಷಣೆ, ಆರೈಕೆ, ರೈತರ ಹಾಗೂ ಪಶುಪಾಲಕರ ಏಳಿಗೆಯನ್ನೇ ಮುಖ್ಯ ಧ್ಯೇಯವಾಗಿರಿಸಿಕೊಂಡಿರುವ ನಮ್ಮ ಪಶುಸಂಗೋಪನಾ ಇಲಾಖೆಯು ಹಿಂದೆಂದಿಗಿಂತಲೂ ಈಗ ಹೆಚ್ಚು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ. (2/3)
1
0
8
ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಂಡಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇತ್ತೀಚೆಗೆ ಕಾಂಗ್ರೆಸ್ ನಾಯಕರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂದೆ ಪಡೆಯುವಂತೆ ಹಾಗೂ ಸರ್ಕಾರದ ವಿರುದ್ದ ಇಲ್ಲಸಲ್ಲದ, ನಿರಾಧಾರ ಆರೋಪ ಮಾಡುತ್ತಿರುವುದ್ದನ್ನು ಕಟುವಾಗಿ ಟೀಕಿಸುತ್ತೇನೆ. (1/3)
3
5
51