
Mohammad Sujeetha , IPS
@SPHassan2
Followers
6K
Following
90
Media
1K
Statuses
2K
Superintendent of Police
Hassan District, Hassan
Joined April 2020
ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಗಳನ್ನು CEIR ಪೊರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದುರುಗಿಸಲಾಯಿತು. @DgpKarnataka
0
0
0
ಶಾಲಾ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಶಾರದಾನಿಕೇತನ ಪ್ರೌಢಶಾಲಾ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಲಾಯಿತು. @DgpKarnataka
0
0
1
ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳಿಗೆ ಅಭಿನಂದನೆಗಳು.(2/2)
0
0
0
ದಿನಾಂಕ:05/09/2025 ರಂದು ಹಾಸನ ನಗರದಲ್ಲಿ ಈದ್-ಮಿಲಾದ್ ಹಬ್ಬದ ಮೆರವಣಿಗೆ ಕಾರ್ಯಕ್ರಮದ ಬಂದೋಬಸ್ತ್ ಅಂಗವಾಗಿ ಜಿಲ್ಲಾ ಕವಾಯತು ಮೈದಾನದಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಬ್ರಿಫಿಂಗ್ ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಗಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಯಗೊಂಡಿದ್ದು,(1/2) @DgpKarnataka
1
2
9
ಈ ದಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡಾಳು ಗ್ರಾಮದಲ್ಲಿ ಶ್ರೀ ಸ್ವರ್ಣ ಗೌರಮ್ಮ ದೇವಿಯ ಮೆರವಣಿಗೆ ಹಾಗೂ ವಿಸರ್ಜನೆ ಕಾರ್ಯಕ್ರಮದ ಬಂದೋಬಸ್ತ್ ಸಂಬಂಧ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಬಂದೋಬಸ್ತ್ ಬ್ರಿಪಿಂಗ್ ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಯಿತು. @DgpKarnataka
0
0
3
ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳಿಗೆ ಅಭಿನಂದನೆಗಳು.(2/2).
0
0
0
ದಿನಾಂಕ:03/09/2025 ರಂದು ಹಾಸನ ನಗರದ ಪಾಂಚಜನ್ಯ ಗಣಪತಿ ವಿಸರ್ಜನೆ ಮತ್ತು ಮೆರವಣಿಗೆ ಕಾರ್ಯಕ್ರಮದ ಬಂದೋಬಸ್ತ್ ಅಂಗವಾಗಿ ಜಿಲ್ಲಾ ಕವಾಯತು ಮೈದಾನದಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಬ್ರಿಫಿಂಗ್ ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಗಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಯಗೊಂಡಿದ್ದು, (1/2) @DgpKarnataka
1
1
5