
b suresh gowda
@bsureshgowda1
Followers
136
Following
30
Media
173
Statuses
177
B suresh Gowda Mla- Tumkur rural constituency state secreatary , Tumkur. #TeamBSG
Tumkur, India
Joined April 2020
ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರಃ ಗುರುಸಾಕ್ಷಾತ್ ಪರಬ್ರಹ್ಮ ತಸ್ಮಶ್ರೀ ಗುರುವೇ ನಮಃ|| ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.. #gurupoornima #guru #blessings #TeamBSG #TumkurRural #Shakthisoudha #BJP
1
0
4
ಆತ್ಮೀಯರು ಹಾಗೂ ಮಾಜಿ ಸಚಿವರು ,ಶಾಸಕರಾದ ಶ್ರೀ ಆರ್.ಅಶೋಕ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ,ಜನಸೇವೆಯಲ್ಲಿ ಇನ್ನು ಹೆಚ್ಚಿನ ಅವಕಾಶಗಳನ್ನು ಕರುಣಿಸಲೆಂದು ಹಾರೈಸುತ್ತೇನೆ. R Ashoka #birthdaywishes #TeamBSG #TumkurRural #Shakthisoudha #BJP
0
1
7
"ವೈದ್ಯೋ ನಾರಾಯಣೋ ಹರಿ" ಎಂಬ ಜನಪ್ರಿಯವಾದ ನಂಬಿಕೆಯಿದೆ. ವೈದ್ಯರು ನಾರಾಯಣ ಸ್ವರೂಪಿಯಾಗಿ ಇರುವವರು ಸಮಚಿತ್ತ ವೃತ್ತಿ ಉಳ್ಳವರಾಗಿ ಎಲ್ಲರನ್ನು ಸಮನಾಗಿ ಕಂಡು ಚಿಕಿತ್ಸೆಯನ್ನು ನೀಡುವ ಮೂಲಕ ರೋಗಿಗಳನ್ನು ಗುಣಪಡಿಸುತ್ತಾರೆ. ರಾಷ್ಟ್ರೀಯ ವೈದ್ಯರ ದಿನದ ಶುಭಾಶಯಗಳು #doctorsday2023 #doctors #TeamBSG #TumkurRural #Shakthisoudha
0
0
3
ಇಂದು ತುಮಕೂರು ಜಿಲ್ಲಾಪಂಚಾಯಿತಿ ಕಚೇರಿಯಲ್ಲಿ ನಡೆದ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯಲ್ಲಿ ಭಾಗವಹಿಸಿ ನಮ್ಮ ಕ್ಷೇತ್ರ ವ್ಯಾಪ್ತಿಯ ಸಮಸ್ಯೆಗಳನ್ನು ಉಸ್ತುವಾರಿ ಮಂತ್ರಿಗಳಿಗೆ ಹಾಗೂ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಯಿತು. #ಕೆಡಿಪಿ #officialmeeting #TeamBSG #TumkurRural #Shakthisoudha
0
0
2
ಇಂದು ನಮ್ಮ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರಿನಲ್ಲಿ ನಡೆದ ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡೆನು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು,ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. #kempegowdajayanthi #Kempegowda #TeamBSG
0
0
4
ಇಂದು ನಮ್ಮ ತುಮಕೂರು ಗ್ರಾಮಾಂತರ ಬಿಜೆಪಿ ಕಾರ್ಯಾಲಯ ಶಕ್ತಿಸೌಧಕ್ಕೆ ತೆಲಂಗಾಣ ರಾಜ್ಯದ ರಾಜ್ಯಸಭಾ ಸದಸ್ಯರು ಹಾಗೂ ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಡಾ. ಲಕ್ಷ್ಮಣ್ ಜಿ ಅವರು ಭೇಟಿ ನೀಡಿದಾಗ ಆದರದಿಂದ ಸ್ವಾಗತಿಸಲಾಯಿತು. #TeamBSG #Shakthisoudha #TumkurRural #BJP
0
0
7
ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ಸೌಹಾರ್ದತೆ ಮೂಡಿಸಲಿ. ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು.. #bakrid #eidmubarak #Eid #TeamBSG #TumkurRural #Shakthisoudha
0
0
3
ಇಂದು ತುಮಕೂರಿನಲ್ಲಿ ನಡೆದ ನಮ್ಮ ಹೆಮ್ಮೆಯ ಪ್ರಧಾನಿಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರಮೋದಿಜೀ ರವರ ಕನಸಿನ ಯೋಜನೆಯಾದ ವಂದೇ ಭಾರತ್ ಎಕ್ಸಪ್ರೆಸ್ ರೈಲು ಧಾರವಾಡದಿಂದ ತುಮಕೂರಿಗೆ ಆಗಮಿಸಿದ ಸಂದರ್ಭದಲ್ಲಿ ಪೂಜ್ಯರಾದ ಶ್ರೀ ಸಿದ್ದಲಿಂಗ ಸ್ವಾಮಿಗಳು,ಶಾಸಕರು ಹಾಗೂ ಸಂಸದರು ಸ್ವಾಗತ ಕೋರಲಾಯಿತು. #TeamBSG
0
0
4
ಇಂದು ನಡೆಯುತ್ತಿರುವ "ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ ಬೂತ್' : ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮವನ್ನು ತುಮಕೂರು ಗ್ರಾಮಾಂತರ ಬಿಜೆಪಿ ಕಾರ್ಯಾಲಯ ಶಕ್ತಿ ಸೌಧದಲ್ಲಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ನೇರ ಪ್ರಸಾರವನ್ನು ವೀಕ್ಷಿಸಿದ ಕ್ಷಣ. #TeamBSG #Narendramodi
0
1
5
ನಾಡಿನ ಸಮಸ್ತ ಜನತೆಗೆ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯ ಶುಭಾಶಯಗಳು. #TeamBSG #kempegowdajayanthi #Kempegowda #bengalurupride #TumkurRural #Shakthisoudha #BJP
0
1
6
ಇಂದು ಇತಿಹಾಸ ಪ್ರಸಿದ್ಧ ಶ್ರೀ ವೈದ್ಯನಾಥೇಶ್ವರ ದೇವಾಲಯದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಮಾಡುವುದರ ಮೂಲಕ ಪೂಜೆ ಸಲ್ಲಿಸಿದೆ ಹಾಗೂ ತುಲಾಭಾರವನ್ನು ಮಾಡಿಸುವುದರ ಮೂಲಕ ದೇವರ ಹರಕೆಯನ್ನು ತೀರಿಸಲಾಯಿತು.ಈ ಸಂದರ್ಭದಲ್ಲಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. #TeamBSG #devotional #godsgrace #templevisit
0
0
3
ಇಂದು ನಮ್ಮ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಇತಿಹಾಸ ಪ್ರಸಿದ್ಧ ಶ್ರೀ ಬೈಲಾಂಜನೇಯ ಸ್ವಾಮಿ ದೇವಾಲಯದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಲಾಯಿತು ಹಾಗೂ ಗುತ್ತಿಗೆದಾರರಿಗೆ ತ್ವರಿತಗತಿಯಲ್ಲಿ ದೇವಸ್ಥಾನದ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. #TeamBSG #TumkurRural #devolopmentworks #templevisit
0
0
4
ಇಂದು ನಮ್ಮ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳಕಲ್ಲು ಗ್ರಾಮ ಪಂಚಾಯ್ತಿಯ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಗ್ರಾಮ ಪಂಚಾಯ್ತಿ ಸದಸ���ಯರಾದ ಶಶಿ ಕಿರಣ್ ರವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಆಶೀರ್ವದಿಸಿದ ಕ್ಷಣ. #TeamBSG #birthdaywishes #TumkurRural #Shakthisoudha
0
0
2
ಇಂದು ನಮ್ಮ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಊರ್ಡಿಗೆರೆ ಹೋಬಳಿಯ ಬೈಲಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪೂಜೆ ಸಲ್ಲಿಸಿದೆ. ತದ ನಂತರ ಬೈಲಾಂಜನೇಯ ಸ್ವಾಮಿ ದೇವಾಲಯದಿಂದ ಸೀತಕಲ್ಲು ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. #TeamBSG #TumkurRural.
0
0
5
ಇಂದು ನಮ್ಮ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ನೂತನ ಸಚಿವರುಗಳು,ನೂತನ ಶಾಸಕರುಗಳಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ಕ್ಷಣ. #TeamBSG #TumkurRural #congratulations #Shakthisoudha
0
0
3
ನೆನ್ನೆ ತುಮಕೂರಿಗೆ ಆಗಮಿಸಿದ್ದ ವೇಳೆಯಲ್ಲಿ ನನ್ನ ರಾಜಕೀಯ ಗುರುಗಳು ಹಾಗೂ ಮ��ಜಿ ಮುಖ್ಯಮಂತ್ರಿ ಯಡಿಯೂರಪ್ಪಾಜಿ ಅವರನ್ನು ಭೇಟಿಯಾಗಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಕ್ಷಣ. ಈ ಸಂದರ್ಭದಲ್ಲಿ ಸಂಸದರಾದ ಜಿ.ಎಸ್.ಬಸವರಾಜು ,ಮಾಜಿ ಸಚಿವರಾದ ಬಿ.ಸಿ.ನಾಗೇಶ್ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. #TeamBSG
0
2
6
ಮಾನ್ಯ ಮಾಜಿ ಸಂಸದರು ಆತ್ಮೀಯರಾದ , ಶ್ರೀ ಮುದ್ದ ಹನುಮೇಗೌಡ ರವರನ್ನು ಇಂದು ಅವರ ನಿವಾಸದಲ್ಲಿ ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು. Muddahanumegowda SP #TeamBSG #TumkurRural #Shakthisoudha #BSG
0
0
4
ಇಂದು ನಮ್ಮ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರು ಹೋಬಳಿಯ ರಾಯವಾರ ಗ್ರಾಮದಲ್ಲಿ ನಡೆದ ಶ್ರೀ ಶ್ರೀ ಶ್ರೀ ತೊಳಸಮ್ಮ ( ಮಹಾಲಕ್ಷ್ಮಿ ) ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವಾಲಯದ ಉದ್ಘಾಟನೆ ಮಾಡಲಾಯಿತು. #TeamBSG #TumkurRural #temple #devotional #Shakthisoudha #BSG
0
0
4