ಮಂಡ್ಯ ಜಿಲ್ಲೆಯ ಮಳವಳ್ಳಿ ಸಮೀಪದ ಬಾಚನಹಳ್ಳಿ ಸಮೀಪ ಸಾರಿಗೆ ಬಸ್ಸುಗಳ ನಡುವೆ ಸಂಭವಿಸಿರುವ ಭೀಕರ ಅಪಘಾತದ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಯಿತು. ಈ ದುರ್ಘಟನೆಯಲ್ಲಿ ಅನೇಕ ಪ್ರಯಾಣಿಕರು ತೀವ್ರ ಗಾಯಗೊಂಡಿರುವ ಮಾಹಿತಿ ಬಂದಿದ್ದು, ತಕ್ಷಣವೇ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಗಾಯಾಳುಗಳಿಗೆ ತುರ್ತುಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದೇನೆ.
7
24
266
Replies
@hd_kumaraswamy Hi to our proud Minister of Heavy Industries and Public Enterprises of India, I hope you have updates on next stretch construction of NH948 (NH209) from Kanakapura to Chamarajanagara and also Hejjala Chamarajanagar railway line construction so please update us on the progress sir
0
0
0