
ಮೈಸೂರು ಮಹಾನಗರ ಪಾಲಿಕೆ Mysuru City Corporation
@mysurucitycorp
Followers
10K
Following
4K
Media
2K
Statuses
4K
Official Twitter of Mysuru City Corporation
Mysore, India
Joined January 2018
ಮೈಸೂರು ಮಹಾನಗರ ಪಾಲಿಕ��ಯ ವಲಯ ಕಛೇರಿ-03ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.47ರಲ್ಲಿ ಬಿಜಿಎಸ್ ಶಾಲೆಯ ಮಕ್ಕಳಿಗೆ ಡಯೇರಿಯ (ಸಾಂಕ್ರಾಮಿಕ ಕಾಯಿಲೆಗಳ) ಕುರಿತು ಜಾಗೃತಿ ಮೂಡಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಶ್ರೀ ರವಿಶಂಕರ್ ಸಿ, ಶ್ರೀ ಸೋಮಶೇಖರ್ ಮತ್ತು ಶ್ರೀ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.#SHS2025
0
0
0
ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-01ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.61ರಲ್ಲಿ ಸಾರ್ವಜನಿಕ ಸುಬ್ಬಣ್ಣ ಪ್ರೌಢಶಾಲೆಯ ಮಕ್ಕಳಿಗೆ ಡಯೇರಿಯ (ಸಾಂಕ್ರಾಮಿಕ ಕಾಯಿಲೆಗಳ) ಕುರಿತು ಜಾಗೃತಿ ಮೂಡಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಶ್ರೀ ಶಿವಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.#safaiapnaobimaaribhagao
1
0
2
ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-05ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.04ರಲ್ಲಿ ಕಾಮಧೇನು ಕಾನ್ವೆಂಟ್ ಮತ್ತು ಭೈರವೇಶ್ವರ ಶಾಲೆಯ ಮಕ್ಕಳಿಗೆ ಡಯೇರಿಯ (ಸಾಂಕ್ರಾಮಿಕ ಕಾಯಿಲೆಗಳ) ಕುರಿತು ಜಾಗೃತಿ ಮೂಡಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಸುಗುಣ ಹಾಗೂ ಇತರರು ಉಪಸ್ಥಿತರಿದ್ದರು. #sbmurbangov #SHS2025
0
0
3
ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-02ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.62ರಲ್ಲಿ ಮಹರ್ಷಿ ಪಬ್ಲಿಕ್ ಶಾಲೆಯ ಮಕ್ಕಳಿಗೆ ಡಯೇರಿಯ (ಸಾಂಕ್ರಾಮಿಕ ಕಾಯಿಲೆಗಳ) ಕುರಿತು ಜಾಗೃತಿ ಮೂಡಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಶೀಲಾ ಹಾಗೂ ಇತರರು ಉಪಸ್ಥಿತರಿದ್ದರು. #SafaiApnaoBimaariBhagao #sbmurbangov
0
0
4
ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-09ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.53ರಲ್ಲಿ ಟೆರೇಶಿಯನ್ ಶಾಲೆಯ ಮಕ್ಕಳಿಗೆ ಡಯೇರಿಯ (ಸಾಂಕ್ರಾಮಿಕ ಕಾಯಿಲೆಗಳ) ಕುರಿತು ಜಾಗೃತಿ ಮೂಡಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಶ್ರೀಮತಿ ಲೋಕೇಶ್ವರಿ, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಸಹನಾ ಹಾಗೂ ಇತರರು ಉಪಸ್ಥಿತರಿದ್ದರು.#SHS2025
0
0
3
ದಿನಾಂಕ:11-6-2025ರಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.21ರಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳಗೆ ಭೇಟಿ ನೀಡಿ 10,500/-ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಶ್ರೀಮತಿ ಶ್ರೀದೇವಿ, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರಾದ ಶ್ರೀ ಪ್ರಕಾಶ್ ಮತ್ತು ಶ್ರೀ ಹರೀಶ್ ಹಾಜರಿದ್ದರು. #SHS2025
2
1
2
ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ -5ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.4ರ ರಾಯಲ್ ಇನ್ ಮತ್ತು ಅಕ್ಷಯ ಪ್ಯಾಲೇಸ್ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದು ಮತ್ತು ತ್ಯಾಜ್ಯ ವಿಂಗಡಣೆ ಮಾಡದೆ ಇರುವುದರಿಂದ 10500/-ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಶ್ರೀಮತಿ ಸುಗುಣ, ಆರೋಗ್ಯ ನಿರೀಕ್ಷಕರು ಹಾಜರಿದ್ದರು. #plasticwaste
0
1
3
ಇಂದು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಲಯ ಕಛೇರಿ-05ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.02ರಲ್ಲಿ ಶ್ರೀ ಪರಮಹಂಸ ವಿದ್ಯಾನಿಕೇತನ ಶಾಲೆಯ ಮಕ್ಕಳು ಪರಿಸರಕ್ಕೆ ಸಂಬಂಧಿಸಿದ ಚಿತ್ರಗಳನ್ನು ಬಿಡಿಸಿ ಮತ್ತು ಪ್ರತಿಜ್ಞೆ ಮಾಡುವ ಮೂಲಕ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. #sbmurbangov #SHS2025
0
1
2
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಲಯ ಕಛೇರಿ-06 ವ್ಯಾಪ್ತಿಯಲ್ಲಿ ಬರುವ ದೇವರಾಜ ಮಾರುಕಟ್ಟೆಯಲ್ಲಿ “ಪ್ಲಾಸ್ಟಿಕ್- ಅಸುರ” ಪ್ಲಾಸ್ಟಿಕ್ ಜಾಗೃತಿ ಅಭಿಯಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಮೈತ್ರಿ ಎಸ್, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರರು ಹಾಗೂ ಇತರರು ಹಾಜರಿದ್ದರು. #sbmurbangov
0
1
6
ದಿನಾಂಕ:03-06-2025ರಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-04 ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.21ರಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳಗೆ ಭೇಟಿ ನೀಡಿ 23,000/-ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಶ್ರೀಮತಿ ಶ್ರೀದೇವಿ, ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರರು ಹಾಜರಿದ್ದರು. #sbmurbangov
0
0
1
ದಿನಾಂಕ:03-06-2025ರಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-03ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.03ರಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗೆ 15,000/- ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕರಾದ ಶ್ರೀ ಪ್ರಮೀಣ್ ಹಾಗೂ ಇತರರು ಹಾಜರಿದ್ದರು. #mycitymyresponsibility #sbmurbangov
0
0
0
ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-07 ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.08 ಮತ್ತು 17ರಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಅಂಗಡಿಗಳಗೆ ಭೇಟಿ ನೀಡಿ 10,000/-ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಶ್ರೀಮತಿ ಕೆ ಚಿನ್ಮಯಿ, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರರು ಹಾಜರಿದ್ದರು. #sbmurbangov
0
0
1
ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-06ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.23ರಲ್ಲಿ 178 ಕೆಜಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡು 10,000/-ರೂ ದಂಡ ವಿಧಿಸಲಾಯಿತು. ಈ ಸಂದರ್ಭದಲ್ಲಿ ವಲಯ ಆಯುಕ್ತರಾದ ಶ್ರೀಮತಿ ಪ್ರತಿಭ ಎಂ.ಎಸ್, ಶ್ರೀಮತಿ ಮೈತ್ರಿ ಎಸ್, ಪರಿಸರ ಅಭಿಯಂತರರು ಹಾಗೂ ಇತರರು ಹಾಜರಿದ್ದರು. #sbmurbangov
1
1
4
ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-01 ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ-49 ಮತ್ತು 55ರ ಅಂಗಡಿಗಳಗೆ ಭೇಟಿ ನೀಡಿ 125 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 31000/- ರೂ. ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಕು ಜ್ಯೋತಿ ಬಿ ಎಚ್, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರರು ಹಾಜರಿದ್ದರು. #sbmurbangov
1
0
0
ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-08ರಲ್ಲಿ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.14ರ ಪ್ಲಾಸ್ಟಿಕ್ ಬಳಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ 4500/-ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಶ್ರೀಮತಿ ನಾಜಿ಼ಯ ಇಫ಼ತ್, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರಾದ ಶ್ರೀ ಕಾರ್ತಿಕ್.ಎಲ್ ರವರು ಹಾಜರಿದ್ದರು. #sbmurbangov #SHS2024Karnataka
0
0
0